Posts

ರೋಷನ್ ಬೇಗ್‌ಗೆ ಷರತ್ತುಬದ್ಧ ಜಾಮೀನು

0 min read


ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಪ್ರತಿ ಎರಡನೇ ಮತ್ತು ನಾಲ್ಕನೇ ಸೋಮವಾರ ಸಿಬಿಐ ಮುಂದೆ ಹಾಜರಾಗಬೇಕು. ಅಲ್ಲದೇ, ನೋಟಿಸ್‌ ನೀಡಿದಾಗ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು ಎಂದು ತಿಳಿಸಿದೆ. ಪಾಸ್‌ಪೋರ್ಟ್‌ ಸಿಬಿಐ ಅಧಿಕಾರಿಗಳಿಗೆ ಒಪ್ಪಿಸಬೇಕು. ವಿಳಾಸ ಬದಲಿಸುವುದಾದರೆ ಮೊದಲೇ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಇಬ್ಬರ ಶ್ಯೂರಿಟಿ ನೀಡಬೇಕು ಎಂದು ಹೇಳಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment