ಬೆಳ್ತಂಗಡಿ; ಬೆಸ್ಟ್ ಫೌಂಡೇಶನ್ ಬ್ರಹ್ಮಶ್ರೀ ಎಜುಕೇಶನ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಯುವ ಕಾಂಗ್ರೆಸ್ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ತೀರಾ ಒಳನಾಡು ಮತ್ತು ಸೌಲಭ್ಯ ವಂಚಿತ ಅಟ್ರಿಂಜೆ ಕೋಲನಿ ನಿವಾಸಿಗಳಿಗೆ ರೆಶನ್ ಕಿಟ್ ವಿತರಿಸಲಾಯಿತು.
ಹೈಕೋರ್ಟ್ ವಕೀಲರು ಹಾಗೂ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಾಗೂ ಎ.ಐ.ಸಿ.ಸಿ ವಕ್ತಾರೆ ಲಾವಣ್ಯಾ ಬಲ್ಲಾಳ್, ರಾಜ್ಯ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಮನೋಜ್ ಕುಮಾರ್, ಯುವ ಕಾಂಗ್ರೆಸ್ ಬೆಳ್ತಂಗಡಿ ನಗರದ ಅಧ್ಯಕ್ಷ ಅನಿಲ್ ಪೈ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಪಂಚಾಯತಿ ಮಾಜಿ ಅಧ್ಯಕ್ಷ ಸತೀಶ್ ಮಿತ್ತಮಾರ್, ಹಿರಿಯ ಕಾಂಗ್ರೆಸ್ ಮುಖಂಡ ವಾಸುದೇವ ರಾವ್, ಬ್ಲಾಕ್ ಕಾಂಗ್ರೆಸ್ ಎಸ್ .ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್ ,ಜಿಲ್ಲಾ ಕಾಂಗ್ರೆಸ್ ಎಸ್ .ಸಿ ಘಟಕದ ಸದಸ್ಯ ಪ್ರಭಾಕರ್, ಇಂಟೆಕ್ ಅಧ್ಯಕ್ಷ ನವೀನ ಗೌಡ, ಬೆಳ್ತಂಗಡಿ ಸೇವಾದಳ ಸಾಮಾಜಿಕ ಜಾಲತಾಣದ ಗಣೇಶ್ ಕಣಿಯೂರು, ಅಜಯ್ ಮಟ್ಲಾ , ಪ್ರಜ್ವಲ್ ಜೈನ್ ಹಾಗೂ ಯುವಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.