ಬೆಳ್ತಂಗಡಿ; ಇಲ್ಲಿನ ಗೃಹರಕ್ಷಕ ದಳ ಘಟಕದ ವತಿಯಿಂದ ಮಂಗಳವಾರ 2ನೇ ಹಂತದ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಬೆಳ್ತಂಗಡಿ ಘಟಕದ ಘಟಕಾಧಿಕಾರಿ ಜಯಾನಂದ ಹಾಗೂ ಎಲ್ಲಾ ಗ್ರಹರಕ್ಷಕರು ಉಪಸ್ಥಿತರಿದ್ದರು.
ಈಸಂದರ್ಭ "ಅರಣ್ಯ ಸಂರಕ್ಷಣೆ- ಪರಿಸರ ಜಾಗೃತಿ ಮತ್ತು ವನ್ಯ ಪ್ರಾಣಿಗಳ ಸಂರಕ್ಷಣೆ" ಬಗ್ಗೆ ಸಂಕಲ್ಪ ಕೈಗೊಳ್ಳಲಾಯಿತು