Posts

ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

0 min read

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ :ರಾಜ್ಯದಲ್ಲಿ ಮುಂಗಾರು ಆಗಮನದ ನಂತರ ತಣ್ಣಗಾಗಿದ್ದ ಮಳೆ ಮುಂದಿನ ಮೂರು ದಿನಗಳ ಕಾಲ‌‌ ಭಾರೀ ಪ್ರಮಾಣದಲ್ಲಿ ಸುರಿಯಲಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,‌ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಆದರೆ ಜೂನ್ 27 ರಿಂದ ಜೂನ್ 30 ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೆರೆಯ‌ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆ ಸುರಿಯುತ್ತಿದೆ. ಕರಾವಳಿ ಮಾತ್ರವಲ್ಲದೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು‌ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment