ಬೆಳ್ತಂಗಡಿ; ಉಜಿರೆ ಕಾಶಿಬೆಟ್ಟು ನಿವಾಸಿ, ಹಾಜಿ ಮುಹಮ್ಮದ್ ಮುಸ್ಲಿಯಾರ್ ಅವರ ಪುತ್ರ ಮುಹಮ್ಮದ್ ಬಾತೀಷ್ ಅವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ.
ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ.
ಆದ್ದರಿಂದ ಕಾಲದ ವೇಗದ ಜೊತೆಗೆ…