ಬೆಳ್ತಂಗಡಿ; ನಾವೂರು ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾಗಿದ್ದ ದೇವಪ್ಪ ಅವರು ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿದ್ದವರು ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ದೇವಪ್ಪ ಅವರು ಕಳೆದ ಮೂರು ವಾರಗಳಿಂದ ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ಅವರು ಅಸುನೀಗಿದರು.
ಮೃತರು ತಾಯಿ, ಪತ್ನಿ ಮಕ್ಕಳು ಹಾಗೂ ಕುಟುಂಬವರ್ಗದವರನ್ನು ಅಗಲಿದ್ದಾರೆ.