ಬೆಳ್ತಂಗಡಿ: ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಎಲ್ಲಾ ಸಿಬ್ಬಂದಿಗಳಿಗೆ ಶನಿವಾರ ಕೋವಿಶೀಲ್ಡ್ ಲಸಿಕೆ ವ್ಯವಸ್ಥೆ ಮಾಡಲಾಯಿತು.
ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆಯಲ್ಲಿ, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಅವರೇ ತಮ್ಮ ಸಿಬ್ಬಂದಿಗಳಿಗೆ ಲಸಿಕೆ ಕೊಡಿಸುವ ಮೂಲಕ ಮಾದರಿಯಾದರು.
ಆಸ್ಪತ್ರೆಯ ವೈದ್ಯಾಧಿಕಾರಿ ರಂಜನ್ ಸಹಿತ ದಾದಿಯರು ಉಪಸ್ಥಿತರಿದ್ದರು.