ಬೆಳ್ತಂಗಡಿ: ಬೆಸ್ಟ್ ಫೌಂಡೇಷನ್ ವತಿಯಿಂದ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ ಮಕ್ಕಳೊಂದಿಗೆ ಪೋಷಕರಿಗೂ ಸ್ಪರ್ಧೆಯಲ್ಲಿ ಭಾಗವಹಿಸಲು ಅಪೂರ್ವ ಅವಕಾಶ
ಬೆಳ್ತಂಗಡಿ: ಇಲ್ಲಿನ ಬೆಸ್ಟ್ ಫೌಂಡೇಶನ್,ಬೆಳ್ತಂಗಡಿ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಕ್ಕಳಿಗೆ ಮತ್ತು ಪೋಷಕರಿಗೆ ಶ್ರ…