Posts

ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಅಗಿ ಶಿವಕುಮಾರ್ ಇಂದು ಅಧಿಕಾರ ಸ್ವೀಕಾರ.

0 min read

ಬೆಳ್ತಂಗಡಿ : ಹೊಸದಾಗಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಅಗಿ ನೇಮಕಗೊಂಡ ಶಿವಕುಮಾರ್ ಅವರು ಶುಕ್ರವಾರ 4:30 ಕ್ಕೆ ತಮ್ಮ ಬೆಳ್ತಂಗಡಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. 

ಉತ್ತರಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ಅವರನ್ನು ಇತ್ತೀಚೆಗೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ‌‌ ಸರಕಾರ ನಿಯೋಜಿಸಿತ್ತು.



ಆಧಿಕಾರ ದಂಡ ಸ್ವೀಕರಿಸಿದ ಬಳಿಕ ಅವರನ್ನು ತಮ್ಮ ವ್ಯಾಪ್ತಿಗೆ ಬರುವ ಪುಂಜಾಲಕಟ್ಟೆ, ಬೆಳ್ತಂಗಡಿ , ಧರ್ಮಸ್ಥಳ , ವೇಣೂರು, ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.

ಬಳಿಕ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಅವರು ತಮ್ಮ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment