Posts

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ

0 min read


ಬೆಂಗಳೂರು:  ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಂಡಿದ್ದು, ನಿಕಟಪೂರ್ವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ಸಿಎಂ ಎಂದು ಘೋಷಿಸಲ್ಪಟ್ಟಿದ್ದಾರೆ.

ಈಗಾಗಲೇ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರೆಂದು ಬೊಮ್ಮಾಯಿ ಅವರ ಹೆಸರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಸ್ತಾಪಿಸಿದರು.


ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರಕಾರದ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment