Posts

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು|| ಬೆಳ್ತಂಗಡಿಯಲ್ಲಿ ವಿಜಯೋತ್ಸವ-ಸಂಭ್ರಮಾಚರಣೆ

1 min read

ಬೆಳ್ತಂಗಡಿ; ಬಲು ಪ್ರತಿಷ್ಠೆಯ ಕಣವಾಗಿದ್ದ ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯಪತಾಕೆ ಹಾರಿಸುತ್ತಿರುವಂತೆ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಬೆಳ್ತಂಗಡಿಯ ಪೇಟೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ, ವಿಧಾನ ಪರಿಷತ್ತಿನ ಶಾಸಕ ಕೆ ಹರೀಶ್ ಕುಮಾರ್, ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷ ರಂಜನ್ ಜಿ ಗೌಡ,



ನಗರ ಬ್ಲಾಕಿನ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ,  ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಎಸ್ಸಿ ಘಟಕದ ಸದಸ್ಯ ನಾಗರಾಜ ಎಸ್ ಲೃಾಲ, ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ  ಅಭಿನಂದನ್ ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜಗದೀಶ್ ಡಿ, ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್, ಚಂದು ಎಲ್, ದಯಾನಂದ ಪಿ ಬೆಳಾಲು, ಶ್ರೀನಿವಾಸ್ ಗಾಂಧಿನಗರ,  ಜಿಲ್ಲಾ ಎಸ್ಸಿ ಘಟಕದ ಸದಸ್ಯ ಪ್ರಭಾಕರ ಶಾಂತಿಕೋಡಿ, ಮೆಹಬೂಬ್ ಬೆಳ್ತಂಗಡಿ, ಜಯವಿಕ್ರಮ್ ಕಲ್ಲಾಪು, ಶುಭಿತ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್, ಸಾಮಾಜಿಕ ಜಾಲತಾಣ ಅಧ್ಯಕ್ಷ ಸಂದೀಪ್ ಎಸ್ ನೀರಲ್ಕೆ ಅರ್ವ, ಶ್ರೀನಿವಾಸ್ ಕೆ.ಎಸ್, ರಫೀಕ್ ಕಕ್ಕೇನಾ, ಅರೀಫ್ ಕಕ್ಕೇನಾ ಲೃಾಲ, ಹಾಗು ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment