Posts

ಕಾಂಗ್ರೆಸ್ ಸೇವಾದಳದ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾಗಿ ಎಮ್.ಕೆ ಅಬ್ದುಸ್ಸಮದ್ ಕುಂಡಡ್ಕ

0 min read

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದೆ ಸೇವಾದಳ ವಿಭಾಗದ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾಗಿ ಸಮಾಜಸೇವಕ ಎಮ್.ಕೆ.ಅಬ್ದುಸ್ಸಮದ್ ಕುಂಡಡ್ಕ ನೇಮಕಗೊಂಡಿದ್ದಾರೆ.

ದೀರ್ಘ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ, ಯುವ ಕಾಂಗ್ರೆಸ್ ಸಹಿತ ವಿವಿಧ ಸಮಿತಿಗಳಲ್ಲಿ ಪಕ್ಷ ನೀಡಿದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅರ್ಹತೆಯ ಆಧಾರದಲ್ಲಿ ಅವರನ್ನು  ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಘಟಕ ಈ ಹುದ್ದೆಗೆ ನಿಯುಕ್ತಿಗೊಳಿಸಿದೆ.ಸಂಘಟನಾ ಚಾತುರ್ಯ, ಜನಪರ ನಿಲುವುಗಳ ಮೂಲಕ ಅವರು ಈಗಾಗಲೇ ಪಕ್ಷದ ನಾಯಕರ ಗಮನಸೆಳೆದಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment